ಬೆಂಗಳೂರು, : ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತಿದೆ. ಕಳೆದ 30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಬಿಜೆಪಿ ಮುರಿದಿದೆ.
ದೇಶದಲ್ಲಿ ಶೇ. 59 ಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆದಿದ್ದು, ನಾಗಲೋಟ ಮುಂದುವರಿಸಿದೆ. 542 ರಲ್ಲಿ 347 ಕ್ಷೇತ್ರಗಳಲ್ಲಿ ಎನ್ ಡಿಎ, ಯುಪಿಎ 91 ಮತ್ತು ಇತರರು 104 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇನ್ನು ಕರ್ನಾಟಕದಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.
2004ರಲ್ಲಿ ಬಿಜೆಪಿ 18, ಕಾಂಗ್ರೆಸ್ 8, ಜೆಡಿಎಸ್ 2 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ವು.2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3ಸ್ಥಾನಗಳನ್ನು ಗೆದ್ದಿತ್ತು. 2009ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಂಡಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಜೆಡಿಎಸ್ 2 ಸ್ಥಾ ನಗಳನ್ನು ಪಡೆದಿತ್ತು. ಕ
2019 ರಲ್ಲಿ
ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನೋದು ಸಿದ್ದರಾಮಯ್ಯ ಸೇರಿದಂತೆ ಹಿರಿಯರಿಗೆ ಗೊತ್ತಿತ್ತು. ಆದ್ರೆ ಅದ್ಯಾವುದನ್ನೂ ಲೆಕ್ಕಿಸದೇ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳದೆ. ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ಮೈತ್ರಿಗೆ ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜೆಡಿಎಸ್ ಜೊತೆ ಮೈತ್ರಿಯೇ ಕಾಂಗ್ರೆಸ್ ಮುಕ್ತ ಭಾರತಕ್ಕೆ ಮುನ್ನುಡಿ ಬರೆದಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…