ಮೇಷ: ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆರೋಗ್ಯದಲ್ಲಿ ಚೇತರಿಕೆ, ಪುಣ್ಯಕ್ಷೇತ್ರ ದರ್ಶನ, ಋಣ ಬಾಧೆ,ವ್ಯರ್ಥ ಧನಹಾನಿ, ಮಾನಸಿಕ ಚಿಂತೆ.
ವೃಷಭ: ಪ್ರೀತಿ ಸಮಾಗಮ, ಆಕಸ್ಮಿಕ ಧನಾಗಮನ, ಟ್ರಾವೆಲ್ಸ್‍ನವರಿಗೆ ಅಧಿಕ ಲಾಭ, ಮಾನಸಿಕ ನೆಮ್ಮದಿ, ಹಿರಿಯರಿಂದ ಹಿತನುಡಿ.
ಮಿಥುನ: ವಾಹನ ಖರೀದಿ, ಭೋಗ ವಸ್ತುಗಳ ಪ್ರಾಪ್ತಿ, ಸ್ತ್ರೀಯರಿಗೆ ಶುಭ, ಶೀತ ಸಂಬಂಧಿತ ರೋಗ, ಸಾಲ ಮಾಡುವ ಸಾಧ್ಯತೆ.
ಕಟಕ: ಆತ್ಮೀಯರಲ್ಲಿ ಕಲಹ, ರಾಜಭಯ, ಮಾತಿನ ಚಕಮುಕಿ, ಶರೀರದಲ್ಲಿ ಆಯಾಸ, ಉದರ ಭಾದೆ,ಮಾತಿನ ಮೇಲೆ ಹಿಡಿತ ಅಗತ್ಯ.
ಸಿಂಹ: ದೃಷ್ಟಿ ದೋಷದಿಂದ ತೊಂದರೆ, ಸರ್ಪ ಭಯ,ದೂರ ಪ್ರಯಾಣ, ಬಾಕಿ ವಸೂಲಿ, ಕೀಲುಗಳಲ್ಲಿ ನೋವು.
ಕನ್ಯಾ: ಮನಸ್ಸಿನಲ್ಲಿ ಗೊಂದಲ,ದಂಡ ಕಟ್ಟುವ ಸಾಧ್ಯತೆ, ಸರ್ಕಾರಿ ಅಧಿಕಾರಿಗಳಿಂದ ತೊಂದರೆ, ಅತಿಯಾದ ನಷ್ಟ, ವಿಪರೀತ ದುಶ್ಚಟ, ವಾದ ವಿವಾದಗಳಿಂದ ದೂರವಿರಿ.
ತುಲಾ: ಇಷ್ಟ ವಸ್ತುಗಳ ಖರೀದಿ, ಭೂಲಾಭ, ವಿದ್ಯೆಯಲ್ಲಿ ಅಭಿವೃದ್ಧಿ, ವಿದೇಶ ಪ್ರಯಾಣ, ತಾಳ್ಮೆ ಅತ್ಯಗತ್ಯ, ಮಹಿಳೆಯರಿಗೆ ಅನುಕೂಲಕರ ದಿನ.
ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಕುಲದೇವರ ದರ್ಶನದಿಂದ ಅನುಕೂಲ.
ಧನಸ್ಸು: ಮಿತ್ರರ ಭೇಟಿ, ತೀರ್ಥ ಕ್ಷೇತ್ರ ದರ್ಶನ, ಪ್ರಭಾವಿ ವ್ಯಕ್ತಿಗಳ ಭೇಟಿ, ಕೆಲಸದಲ್ಲಿ ಜಯ, ದುಷ್ಟರಿಂದ ತೊಂದರೆ.
ಮಕರ: ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಸಕಾಲದಲ್ಲಿ ಕೆಲಸ ಆಗುವುದಿಲ್ಲ, ಕೃಷಿಯಲ್ಲಿ ಲಾಭ, ಆಲಸ್ಯ ಮನೋಭಾವ, ಕೋಪ ಜಾಸ್ತಿ.
ಕುಂಭ: ಮಹಿಳೆಯರಿಗೆ ವಿಶೇಷ ಲಾಭ, ಮಾತಿನಲ್ಲಿ ಹಿಡಿತವಿರಲಿ, ಅಪರಿಚಿತರಿಂದ ತೊಂದರೆ, ಉದ್ಯೋಗದಲ್ಲಿ ಪ್ರಗತಿ, ಶ್ರಮಕ್ಕೆ ತಕ್ಕ ಪ್ರತಿ ಫಲವಿಲ್ಲ.
ಮೀನ: ಸಂಕಷ್ಟಗಳು ಹೆಚ್ಚಾಗುವುದು, ತಾಳ್ಮೆ ಕಳೆದುಕೊಳ್ಳಬೇಡಿ, ಸ್ತ್ರೀಯರಿಗೆ ನೆಮ್ಮದಿ, ರೋಗಬಾಧೆ, ಅನ್ಯರಲ್ಲಿ ಮನಸ್ತಾಪ, ಅನಗತ್ಯ ಹಸ್ತಕ್ಷೇಪ ಮಾಡುವಿರಿ, ಉದ್ಯೋಗ ಪ್ರಾಪ್ತಿ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…