Featured

30-11-2021 : ಇಂದಿನ ದಿನ ಭವಿಷ್ಯ -Vishwanews24

30-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ವಾದ ವಿವಾದಗಳಿಂದ ದೂರವಿರಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಅಧಿಕ ತಿರುಗಾಟ.

ವೃಷಭ : ಆರ್ಥಿಕವಾಗಿ ಅಭಿವೃದ್ಧಿ ಹೊಂದುವಿರಿ, ಮನಸ್ಸಿಗೆ ನೆಮ್ಮದಿ ಇಲ್ಲ, ಹೇಳಲಾರದಂತಹ ಸಂಕಟ.

ಮಿಥುನ : ಮಕ್ಕಳಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗೆ ಶುಭ, ಋಣಭಾದೆ, ಶತ್ರು ಭಾದೆ, ದೈವಿಕ ಚಿಂತನೆ, ನೀಚ ಜನರಿಂದ ದೂರವಿರಿ.

ಕಟಕ : ದ್ರವ್ಯಲಾಭ, ಪ್ರಿಯ ಜನರ ಭೇಟಿ, ಭೂಲಾಭ, ದಾಯಾದಿ ಕಲಹ, ದಾನ ಧರ್ಮದಲ್ಲಿ ಆಸಕ್ತಿ.

ಸಿಂಹ : ದೂರ ಪ್ರಯಾಣ, ಮನಸ್ಸಿಗೆ ಭಯ ಭೀತಿ, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ.

ಕನ್ಯಾ : ವಾಹನ ರಿಪೇರಿ,ಸಂಗಾತಿಯಿಂದ ನೋವು, ಮಾತಿನಿಂದ ಅನರ್ಥ, ಕುಟುಂಬದಲ್ಲಿ ಆತಂಕ.

ತುಲಾ : ಮಕ್ಕಳ ಬಗ್ಗೆ ಚಿಂತೆ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಮನಕ್ಲೇಷ, ಹಿತಶತ್ರುಗಳಿಂದ ತೊಂದರೆ.

ವೃಶ್ಚಿಕ : ಅಲ್ಪ ಧನಾಗಮನ, ತಂದೆ ತಾಯಿಯರಲ್ಲಿ ದ್ವೇಷ, ವೈಮನಸ್ಯ,ನಿಂದನೆ, ವಿರೋಧಿಗಳಿಂದ ತೊಂದರೆ.

ಧನಸು : ಯತ್ನ ಕಾರ್ಯಗಳಲ್ಲಿ ಜಯ, ಮಾತಿನ ಚಕಮಖಿ, ಗುಪ್ತ ವಿದ್ಯೆಯಲ್ಲಿ ಆಸಕ್ತಿ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ.

ಮಕರ : ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಪ್ರಗತಿ, ಬಂಧು ಮಿತ್ರರ ಸಮಾಗಮ.

ಕುಂಭ : ಅಕಾಲ ಭೋಜನ, ಸಾಲಭಾದೆ, ಪರರಿಗೆ ವಂಚನೆ, ಬಾಕಿ ವಸೂಲಿ, ಅತಿಯಾದ ಕೋಪ.

ಮೀನ : ನೌಕರಿಯಲ್ಲಿ ಕಿರಿಕಿರಿ, ಸಣ್ಣ ಮಾತಿನಿಂದ ಕಲಹ, ತಂದೆತಾಯಿಗಳ ಆಶೀರ್ವಾದ ಪಡೆಯಿರಿ, ಅತಿಯಾದ ನೋವು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

23 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

23 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

23 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

23 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago