ರಾಜ್ಯ ನ್ಯೂಸ್

31-01-2022 : ಇಂದಿನ ದಿನ ಭವಿಷ್ಯ -Vishwanews24

31-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ್ಪಗಳಿಗೆ, ವೈವಾಹಿಕ ಜೀವನದಲ್ಲಿ ತೊಂದರೆ.

ವೃಷಭ: ಕಾರ್ಯ ವಿಘಾತ, ಅನಾರೋಗ್ಯ, ಗೆಳೆಯರಿಂದ ಅನರ್ಥ, ಮನಕ್ಲೇಷ, ಮಾನಸಿಕ ಒತ್ತಡ, ದ್ರವ್ಯಲಾಭ.

ಮಿಥುನ: ತೀರ್ಥಕ್ಷೇತ್ರ ದರ್ಶನ, ನೆರೆಹೊರೆಯವರ ಜೊತೆ ಸುತ್ತಾಟ, ಅಧಿಕಾರಿಗಳಿಂದ ಹೊಗಳಿಕೆ.

ಕಟಕ: ವ್ಯಾಪಾರ-ವ್ಯವಹಾರಗಳಲ್ಲಿ ಲಾಭ, ದುಷ್ಟ ಜನರಿಂದ ತೊಂದರೆ, ಶೀತ ಸಂಬಂಧ ರೋಗಗಳು.

ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಸಲ್ಲದ ಅಪವಾದ ಎಚ್ಚರ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.

ಕನ್ಯಾ: ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ನಂಬಿದ ಜನರಿಂದ ಮೋಸ, ಹಿತಶತ್ರುಗಳಿಂದ ಬಾಧೆ, ಮನಕ್ಲೇಷ.

ತುಲಾ: ಮಿತ್ರರಲ್ಲಿ ವಿರೋಧ, ನೀವಾಡುವ ಮಾತಿನಿಂದ ಅನರ್ಥ, ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ.

ವೃಶ್ಚಿಕ: ಅನಾವಶ್ಯಕ ಹಣವ್ಯಯ, ಹಿರಿಯರಿಗೆ ಗೌರವ ನೀಡಿ, ಸಾಧಾರಣ ಪ್ರಗತಿ, ಮೋಸದ ವಂಚನೆಗೆ ಬೀಳುವಿರಿ ಎಚ್ಚರ.

ಧನಸ್ಸು: ಮಾನಸಿಕ ಒತ್ತಡ,ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರು ಬಾಧೆ, ದ್ರವರೂಪದ ವಸ್ತುಗಳಿಂದ ಧನಪ್ರಾಪ್ತಿ.

ಮಕರ: ಮಾತಿನ ಚಕಮುಖಿ, ಭೋಗ ವಸ್ತುಗಳನ್ನ ಕಳೆದುಕೊಳ್ಳುವಿರಿ, ಸಹೋದರನಿಂದ ಬೋಧನೆ.

ಕುಂಭ: ಆತ್ಮೀಯರ ಭೇಟಿ,ಸ್ಥಿರಾಸ್ತಿ ಮಾರಾಟ, ದೈವಿಕ ಚಿಂತನೆ, ಅವಿವಾಹಿತರಿಗೆ ವಿವಾಹಯೋಗ.

ಮೀನ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಮುನ್ನುಗ್ಗುವಿಕೆ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಪರರ ಧನ ಪ್ರಾಪ್ತಿ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago