ಮಂಡ್ಯ : ಮೊದಲ ಪತ್ನಿ ಹಾಗೂ ಮಕ್ಕಳು ನಿರ್ಲಕ್ಷಿಸಿದರು ಎಂಬ ಕಾರಣಕ್ಕೆ 80 ವರ್ಷದ ವೃದ್ಧನೊಬ್ಬ 35 ವರ್ಷದ ವಿಧವೆಯನ್ನು ಮದುವೆಯಾಗಿರುವ ಘಟನೆ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಎನ್.ಎಂ.ಮಹಮ್ಮದ್ ಗೌಸ್, ಅಬ್ಜಾ ಎಂಬ ವಿಧವೆಯನ್ನು ಮದುವೆಯಾಗಿದ್ದಾರೆ. ಈ ವಿಷಯ ತಿಳಿದು ಮೊದಲ ಪತ್ನಿ ಅಮೀನಾ ಹಾಗೂ ಮಕ್ಕಳು ಅಬ್ಜಾಳಿಗೆ ಚಪ್ಪಲಿಯಿಂದ ಹೊಡೆದು ಮನೆ ಖಾಲಿಮಾಡಿಕೊಂಡು ಹೋಗುವಂತೆ ಹೇಳಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ.
ಮೊದಲ ಪತ್ನಿ ಹಾಗೂ ಮಕ್ಕಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಎರಡು ಹೆಣ್ಣು ಮಕ್ಕಳಿರುವ ನೂರ್ ಅಬ್ಜಾ ಎಂಬ ವಿಧವೆಯನ್ನು ಗೌಸ್ ಮದುವೆಯಾಗಿದ್ದಾರೆ. ಅ.17ರಂದು ಮೈಸೂರಿನಲ್ಲಿ ಮದುವೆಯಾಗಿತ್ತು.
ಮೊದಲ ಪತ್ನಿಯಿಂದ ನಿರ್ಲಕ್ಷ್ಯಕ್ಕೊಳಗಾದಾಗ ವೃದ್ಧ ಗೌಸ್ಗೆ ಊಟ ತಿಂಡಿ ಕೊಟ್ಟು ಅಬ್ಜಾ ಹಾರೈಕೆ ಮಾಡುತ್ತಿದ್ದಳು. ಇವರಿಬ್ಬರ ಒಡನಾಟ ಕಂಡು ಅನೈತಿಕ ಸಂಬಂಧ ಎಂದು ಮೊದಲ ಪತ್ನಿ ಅಮೀನಾ ಗೌಸ್ಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು. ಇದರಿಂದ ವೃದ್ದ ಮಹಮ್ಮದ್ ಗೌಸ್ ವಿಧವೆಯನ್ನು ವರಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…