Featured

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

372 ರನ್ ಗಳ ಭರ್ಜರಿ ಜಯ : ಸರಣಿ ಜಯಗಳಿಸಿದ ಭಾರತ – Vishwanews24

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 372 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ 2 ಪಂದ್ಯಗಳ ಪೇಟಿಎಂ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಜಯಗಳಿಸಿದೆ.

ಗೆಲ್ಲಲು 540 ರನ್ ಗಳ ಬೃಹತ್ ಗುರಿಯನ್ನು ಪಡೆದ ನ್ಯೂಜಿಲೆಂಡ್ 56.3 ಓವರ್‌ಗಳಲ್ಲಿ 167 ರನ್ ಗಳಿಗೆ ಆಲೌಟ್ ಆಯ್ತು.ಮೂರನೇ ದಿನದಾಟಕ್ಕೆ 140 ರನ್ ಗಳಿಸಿದ್ದ ನ್ಯೂಜಿಲೆಂಡ್ ಇಂದು ಉಳಿದ 5 ವಿಕೆಟ್ ಸಹಾಯದಿಂದ 27 ರನ್ ಗಳಿಸಿತು. ಭಾರತದ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ 4 ವಿಕೆಟ್ ಗಳಿಸಿದ್ದರೇ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಟಿ20, ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಕೋಚ್ ದ್ರಾವಿಡ್ ಅವರು ಈ ಸರಣಿಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಪ್ರಥಮ ಸರಣಿಯಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago