ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 372 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ 2 ಪಂದ್ಯಗಳ ಪೇಟಿಎಂ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಜಯಗಳಿಸಿದೆ.
ಗೆಲ್ಲಲು 540 ರನ್ ಗಳ ಬೃಹತ್ ಗುರಿಯನ್ನು ಪಡೆದ ನ್ಯೂಜಿಲೆಂಡ್ 56.3 ಓವರ್‌ಗಳಲ್ಲಿ 167 ರನ್ ಗಳಿಗೆ ಆಲೌಟ್ ಆಯ್ತು.ಮೂರನೇ ದಿನದಾಟಕ್ಕೆ 140 ರನ್ ಗಳಿಸಿದ್ದ ನ್ಯೂಜಿಲೆಂಡ್ ಇಂದು ಉಳಿದ 5 ವಿಕೆಟ್ ಸಹಾಯದಿಂದ 27 ರನ್ ಗಳಿಸಿತು. ಭಾರತದ ಪರ ಅಶ್ವಿನ್ ಹಾಗೂ ಜಯಂತ್ ಯಾದವ್ 4 ವಿಕೆಟ್ ಗಳಿಸಿದ್ದರೇ, ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟಿ20, ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಕೋಚ್ ದ್ರಾವಿಡ್ ಅವರು ಈ ಸರಣಿಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಪ್ರಥಮ ಸರಣಿಯಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…