Featured

4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಹೇಮಂತ್‌ ಸೊರೆನ್‌  ಪ್ರಮಾಣ ವಚನ ಸ್ವೀಕಾರ – vishwanews24

4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣ ವಚನ ಸ್ವೀಕಾರ

ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು  ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್‌ ಸೊರೆನ್‌  ಇಂದು (ನ.28) 4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್‌ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗ್ವಾರ್‌, 49 ವರ್ಷದ ಹೇಮಂತ್‌ ಸೊರೆನ್‌ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಮೈತ್ರಿಕೂಟದ ನಡುವೆ ಸಚಿವ ಸಂಪುಟ ಪಟ್ಟಿ ಅಂತಿಮವಾಗದೇ ಇರುವುದರಿಂದ ಇಂದು ಹೇಮಂತ್‌ ಸೊರೆನ್‌ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್‌ (Congress) ನಾಲ್ಕು ಸ್ಥಾನಗಳು ಮತ್ತು ತೇಜಸ್ವಿ ಯಾದವ್‌ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗಲಿದೆ. ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago