ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯ ಸಿವಿಲ್ ಪಿಎಸ್ಐ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಏಪ್ರಿಲ್ 01 ರಿಂದ ಮೇ 03 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…