402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24

Featured, ರಾಜ್ಯ ನ್ಯೂಸ್

402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ಸಿವಿಲ್ ಪಿಎಸ್ಐ ಹುದ್ದೆಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಏಪ್ರಿಲ್ 01 ರಿಂದ ಮೇ 03 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಮೇಲೆ ಈ ಕೇಸ್‍ನ್ನು ಸಿಬಿಐನಿಂದ ತನಿಖೆ ಮಾಡಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ : ಶಿವರಾಮೇಗೌಡ -Vishwanews24