Featured

ಶ್ರೀಕ್ಷೇತ್ರ ಮಂದಾರಬೈಲು- ಮಹಾಕುಂಭಾಭಿಷೇಕ- ದೈವಗಳ ಪುನಃ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ಬಿಡುಗಡೆ.-Vishwanews24

ಶ್ರೀಕ್ಷೇತ್ರ ಮಂದಾರಬೈಲು- ಮಹಾಕುಂಭಾಭಿಷೇಕ- ದೈವಗಳ ಪುನಃ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಶ್ರೀಕ್ಷೇತ್ರ ಮಂದಾರ ಬಯಲು ಕೊಂಚಾಡಿ ಇಲ್ಲಿನ ದಿನಾಂಕ  ಮೇ,10 ರಿಂದ 16 ಮೇ 2021 ವರೆಗೆ ನಡೆಯಲಿರುವ ನೂತನ ನಿರ್ಮಿತ ಶ್ರೀಮಂದಾರ ಧರ್ಮಚಾವಡಿಯ ಗೃಹಪ್ರವೇಶ, ನಾಗಪ್ರತಿಷ್ಠೆ, ಶ್ರೀ ರಕ್ತೇಶ್ವರಿ ಶ್ರೀ ಮಂತ್ರದೇವತೆ ಶ್ರೀಗುಳಿಗ ದೈವಗಳ ಪುನಃಪ್ರತಿಷ್ಠೆ ಮಹಾಕುಂಭಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಮತ್ತು ವರ್ಷಾವಧಿ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆದಿತ್ಯವಾರ ನಡೆಯಿತು.
ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಪ್ರಕಾಶ್ ಪಂಡಿತ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಡಾ.ಜಗದೀಶ್ ಶೆಟ್ಟಿ ಬಿಜೈ,ದಿನೇಶ್ ಶೆಟ್ಟಿ ಬಿಜೈ,ಶ್ರೀಮತಿ ಶುಭ ವಿಶ್ವನಾಥ್ ಶೆಟ್ಟಿ ಶೆಟ್ಟಿಗಾರ್,ಕಿರಣ್ ಪಕ್ಕಳ ಪೆರ್ಮಂಕಿಗುತ್ತು,ವಿನಯ ಆರ್ ಶೆಟ್ಟಿ ಸಾಂತೂರು ಪರಾರಿ,ವಾಸ್ತುತಜ್ಞ ಮತ್ತು ಇಂಜಿನಿಯರ ಯತೀಶ್ ಹೊಸಗದ್ದೆ,ದೂಮಪ್ಪ‌ಮೂಲ್ಯ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

1 hour ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago