ಮಂಗಳೂರು: ಶ್ರೀಕ್ಷೇತ್ರ ಮಂದಾರ ಬಯಲು ಕೊಂಚಾಡಿ ಇಲ್ಲಿನ ದಿನಾಂಕ ಮೇ,10 ರಿಂದ 16 ಮೇ 2021 ವರೆಗೆ ನಡೆಯಲಿರುವ ನೂತನ ನಿರ್ಮಿತ ಶ್ರೀಮಂದಾರ ಧರ್ಮಚಾವಡಿಯ ಗೃಹಪ್ರವೇಶ, ನಾಗಪ್ರತಿಷ್ಠೆ, ಶ್ರೀ ರಕ್ತೇಶ್ವರಿ ಶ್ರೀ ಮಂತ್ರದೇವತೆ ಶ್ರೀಗುಳಿಗ ದೈವಗಳ ಪುನಃಪ್ರತಿಷ್ಠೆ ಮಹಾಕುಂಭಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಮತ್ತು ವರ್ಷಾವಧಿ ಕೋಲದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆದಿತ್ಯವಾರ ನಡೆಯಿತು.
ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ಪ್ರಕಾಶ್ ಪಂಡಿತ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಡಾ.ಜಗದೀಶ್ ಶೆಟ್ಟಿ ಬಿಜೈ,ದಿನೇಶ್ ಶೆಟ್ಟಿ ಬಿಜೈ,ಶ್ರೀಮತಿ ಶುಭ ವಿಶ್ವನಾಥ್ ಶೆಟ್ಟಿ ಶೆಟ್ಟಿಗಾರ್,ಕಿರಣ್ ಪಕ್ಕಳ ಪೆರ್ಮಂಕಿಗುತ್ತು,ವಿನಯ ಆರ್ ಶೆಟ್ಟಿ ಸಾಂತೂರು ಪರಾರಿ,ವಾಸ್ತುತಜ್ಞ ಮತ್ತು ಇಂಜಿನಿಯರ ಯತೀಶ್ ಹೊಸಗದ್ದೆ,ದೂಮಪ್ಪಮೂಲ್ಯ ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…