ಮಂಗಳೂರು: ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗ (ಎಸ್‌ಟಿ)ಕ್ಕೆ ಸೇರ್ಪಡೆಗೊಳಿಸಬೇಕೆಂದು ನಗರದ ಬೋಳೂರಿನ ‘ಫ್ರೆಂಡ್ಸ್ ಮೊಗವೀರ’ ಸಂಘಟನೆಯ ಸದಸ್ಯರು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ತಮ್ಮ ಮಾರ್ಗದರ್ಶಕ, ಮೊಗವೀರ ಸಮಾಜದ ಮುಂದಾಳು ಹಾಗೂ ಉದ್ಯಮಿ ಜಗದೀಶ್ ಬೋಳೂರು ಅವರ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಅರ್ಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಮೊಗವೀರ ಜನಾಂಗದ ಮಂದಿ ಸುಮಾರು 65 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಸಂವಿಧಾನದಲ್ಲಿ ಸಮುದ್ರ- ನದಿ, ಜಲಾಶಯ ಮತ್ತು ಕೆರೆಗಳ ಸನಿಹ ವಾಸಿಸುವ ಜನರಿಗೆ ಪರಿಶಿಷ್ಟ ವರ್ಗಕ್ಕೆ ಸೇರಿಸುವ ಸಂದರ್ಭ ಆದ್ಯತೆ ನೀಡಬೇಕೆಂಬ ಕುರಿತು ಉಲ್ಲೇಖಿಸಲಾಗಿದೆ ಎಂದು ಈ ಸಂದರ್ಭ ಸಂಸದರಿಗೆ ಮಾಹಿತಿ ಹಾಗೂ ಸಮಾಜದ ಸ್ಥಿತಿಗತಿ, ವೃತ್ತಿ ಬಗ್ಗೆ ತಿಳಿಸಲಾಯಿತು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…