Featured

ಮಂಗಳೂರು: “ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಿ” :ನಳಿನ್ ಕುಮಾರ್ ಗೆ ಮನವಿ -Vishwanews24

ಮಂಗಳೂರು: “ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಿ” :ನಳಿನ್ ಕುಮಾರ್ ಗೆ ಮನವಿ -Vishwanews24

ಮಂಗಳೂರು: ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗ (ಎಸ್‌ಟಿ)ಕ್ಕೆ ಸೇರ್ಪಡೆಗೊಳಿಸಬೇಕೆಂದು ನಗರದ ಬೋಳೂರಿನ ‘ಫ್ರೆಂಡ್ಸ್ ಮೊಗವೀರ’ ಸಂಘಟನೆಯ ಸದಸ್ಯರು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ತಮ್ಮ ಮಾರ್ಗದರ್ಶಕ, ಮೊಗವೀರ ಸಮಾಜದ ಮುಂದಾಳು ಹಾಗೂ ಉದ್ಯಮಿ ಜಗದೀಶ್ ಬೋಳೂರು ಅವರ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಅರ್ಪಿಸಿದರು.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕರ್ನಾಟಕ ರಾಜ್ಯದಲ್ಲಿ ಮೊಗವೀರ ಜನಾಂಗದ ಮಂದಿ ಸುಮಾರು 65 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಸಂವಿಧಾನದಲ್ಲಿ ಸಮುದ್ರ- ನದಿ, ಜಲಾಶಯ ಮತ್ತು ಕೆರೆಗಳ ಸನಿಹ ವಾಸಿಸುವ ಜನರಿಗೆ ಪರಿಶಿಷ್ಟ ವರ್ಗಕ್ಕೆ ಸೇರಿಸುವ ಸಂದರ್ಭ ಆದ್ಯತೆ ನೀಡಬೇಕೆಂಬ ಕುರಿತು ಉಲ್ಲೇಖಿಸಲಾಗಿದೆ ಎಂದು ಈ ಸಂದರ್ಭ ಸಂಸದರಿಗೆ ಮಾಹಿತಿ ಹಾಗೂ ಸಮಾಜದ ಸ್ಥಿತಿಗತಿ, ವೃತ್ತಿ ಬಗ್ಗೆ ತಿಳಿಸಲಾಯಿತು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago