ಕಾಪು: ಕಾಪು ವೆಂಕಟರಮಣ ದೇವಸ್ಥಾನ ಮತ್ತು ಕೆ.ಎಮ್.ಸಿ ಮಣಿಪಾಲ್ ಜಂಟಿ ಆಶ್ರಯದಲ್ಲಿ ದೇವಸ್ಥಾನದ ಸಭಾಂಗಣದಲ್ಲಿ ಖಾಸಾಗಿ (ಶುಲ್ಕ ಪಾವತಿಸಿ) ಕೊರೋನಾ ಲಸಿಕಾ ಕ್ಯಾಂಪ್ ದೀಪ ಬೆಳಗಿಸುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ದೇಗುಲದ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ,ಕಾಪು ವೈಧ್ಯಾಧಿಕಾರಿ ಸುಬ್ರಾಯ ಕಾಮತ್,ಮಣಿಪಾಲ ಕೆಎಮ್.ಸಿ ವೈದ್ಯೆ ಡಾ ರಕ್ಷಿತಾ,ಹಾಗೂ ಅನಿಲ್ ಪೈ,ಡಾ ಸದಾನಂದ ಭಟ್ ಕಾಪು ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…