ಕುಂದಾಪುರ: ಶನಿವಾರ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತಡ ರಾತ್ರಿಯೇ ಪ್ರಮುಖ ಆರೋಪಿ ಎಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನ್ನು ಮಧ್ಯರಾತ್ರಿಯೇ ಬಂಧಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇನ್ನೋರ್ವ ಆರೋಪಿ ಸಂಘಟನೆ ಮುಖಂಡ ಬಾಲಚಂದ್ರ ಭಟ್ ಹಾಗೂ ರಾಜೇಶ್ ಭಟ್ ಎಂಬಾತನನ್ನು ಬಂಧಿಸಲಾಗಿದ್ದು ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬುಧವಾರ ಶಂಕರನಾರಾಯಣ ಪೊಲೀಸರು ಯಡಮೊಗೆ ನಿವಾಸಿ ಮನೋಜ್ ಕುಮಾರ್(26), ಎಡಮೊಗ್ಗೆ ಗ್ರಾಮ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಹಾಗೂ ಸ್ಥಳೀಯ ನಿವಾಸಿ ವೇಣುಗೋಪಾಲ ಶೆಟ್ಟಿ ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರಿಗೆ ಜೂನ್ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳಿಗೆ ರಕ್ಷಣೆ ನೀಡಿದ ಆರೋಪದಲ್ಲಿ ಬಿಜೆಪಿಯ ಜಿಲ್ಲಾ ನಾಯಕನ ಸಹಿತ ಪ್ರಮುಖ ಆರೋಪಿಯ ಪುತ್ರನನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…