Featured

ಉಡುಪಿ : ಜಿಲ್ಲೆಯಲ್ಲಿ ಇಂದು 215 ಕೋವಿಡ್ ಪ್ರಕರಣ – Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 215 ಕೋವಿಡ್ ಪ್ರಕರಣ – Vishwanews24

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಮುಖವಾಗುತ್ತಿದೆ ಜಿಲ್ಲೆಯಲ್ಲಿ ಇಂದು 215 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 85, ಕುಂದಾಪುರ 80, ಕಾರ್ಕಳ 49 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 3717 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಕಾರ್ಕಳದ 72 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.10 ರಂದು ಜಿಲ್ಲೆಯಲ್ಲಿ 309 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 59,725 ಮಂದಿ ಗುಣಮುಖರಾಗಿದ್ದಾರೆ.

 

Vishwa News 24

Recent Posts

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ  ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ…

14 minutes ago

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago