ಉಡುಪಿ : ಜಿಲ್ಲೆಯಲ್ಲಿ ಇಂದು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 90, ಕುಂದಾಪುರ 47, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2167 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು. ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಕುಂದಾಪುರ ದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.17 ರಂದು ಜಿಲ್ಲೆಯಲ್ಲಿ 330 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,059 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,016 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,480 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…