Featured

ಉಡುಪಿ : ಜಿಲ್ಲೆಯಲ್ಲಿ ಇಂದು 188 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 188 ಕೋವಿಡ್ ಪ್ರಕರಣ -Vishwanews24

ಉಡುಪಿ : ಜಿಲ್ಲೆಯಲ್ಲಿ ಇಂದು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 90, ಕುಂದಾಪುರ 47, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ‌ ಸಂಖ್ಯೆ 2167 ಕ್ಕೆ ಇಳಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು. ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಕುಂದಾಪುರ ದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.17 ರಂದು ಜಿಲ್ಲೆಯಲ್ಲಿ 330 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,059 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,016 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,480 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago