ಉಡುಪಿ : ಜಿಲ್ಲೆಯಲ್ಲಿ ಜುಲೈ 2 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 7 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 50 – ಡೋಸ್ ಲಭ್ಯವಿರುತ್ತದೆ.
ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…