Featured

02-09-2021 : ಇಂದಿನ ರಾಶಿ ಭವಿಷ್ಯ -Vishwanews24

02-09-2021 : ಇಂದಿನ ರಾಶಿ ಭವಿಷ್ಯ -Vishwanews24

ಮೇಷ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ

ವೃಷಭ: ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ

ಮಿಥುನ: ಅಧಿಕ ಧನ ನಷ್ಟ, ಪ್ರೀತಿ ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ

ಕಟಕ: ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ, ಆಸೆ-ಆಕಾಂಕ್ಷೆಗಳಿಗೆ ಕುಟುಂಬಸ್ಥರಿಂದ ವಿರೋಧ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆತಡೆ

ಸಿಂಹ: ಮಾನಸಿಕ ವೇದನೆ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಮತ್ತು ಅನುಕೂಲ,

ಕನ್ಯಾ: ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಹಣವ್ಯಯ, ಪರಿಹಾರ ಬಾಳೆಹಣ್ಣನ್ನು ದಾನ ಮಾಡಿ

ತುಲಾ: ಉತ್ತಮ ಧನ ಸಂಪಾದನೆ, ಅನಿರೀಕ್ಷಿತವಾಗಿ ಅದೃಷ್ಟ ಬರುವುದು, ಪೂರ್ವಿಕರ ಗುಪ್ತನಿಧಿ ಲಭಿಸುವುದು, ಮರೆತುಹೋದ ಹಣ ದೊರಕುವುದು

ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆ, ಕುತಂತ್ರದಿಂದ ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಭಾದೆ

ಧನಸ್ಸು: ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ

ಮಕರ: ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗ ಲಾಭ

ಕುಂಭ: ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ, ಪರಿಹಾರ ಅಜ್ಜ-ಅಜ್ಜಿಯರ ಸ್ಮರಣೆ ಮಾಡಿ

ಮೀನ: ಸಾಲ ಮಾಡುವ ಪರಿಸ್ಥಿತಿ, ಶತ್ರು ದಮನ, ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

59 minutes ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

4 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

7 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

8 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

8 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

9 hours ago