ಬೆಂಗಳೂರು : ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಹಿಂಪಡೆದುಕೊಂಡಿದೆ.
ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು.
ಆದರೆ, ಸದ್ಯ ಪರೀಕ್ಷೆ ಬದಲಾಗಿ ಶಾಲಾ ಹಂತದಲ್ಲೇ ಅದೇ ಅವಧಿಯಲ್ಲಿ ಪರಿಹಾರ ಬೋಧನೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…