ಕೋಲಾರ: ಐದು ವರ್ಷದ ಮಗಳನ್ನುಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ.
ಮುಡಿಯನೂರು ಗ್ರಾಮ ಲೋಕೇಶ್ (37) ಆತ್ಮಹತ್ಯೆಗೆ ಶರಣಾದ ತಂದೆ. ನಿಹಾರಿಕ (5) ಮೃತ ಮಗಳು. ಕೌಟುಂಬಿಕ ಕಲಹದಿಂದ ಲೋಕೇಶ್ ಪತ್ನಿ ಮನೆಯಿಂದ ಕಾಣೆಯಾಗಿದ್ದರು. ಪತ್ನಿ ಕಾಣೆಯಾದ ಹಿನ್ನೆಲೆ ಮನನೊಂದು ಲೋಕೇಶ್ ಮಗಳು ನಿಹಾರಿಕಳನ್ನು ಉಸಿರುಗಟ್ಟಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಬಳಿಕ ಮಗಳ ಶವ ಕಾರಲ್ಲಿಟ್ಟು ಲೋಕೇಶ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…