ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸೂಚಿಸಿದ್ದರೂ ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಎರಡು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್ ಬೀಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…