Featured

5 ವರ್ಷ ನನ್ನ ತಂದೆಯೇ ಮುಖ್ಯಮಂತ್ರಿ ಆಗಿರುತ್ತಾರೆ ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ  – vishwanews24

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ : ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ  ಮತ್ತೆ ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

 

ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸೂಚಿಸಿದ್ದರೂ ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಧ್ಯೆ ಎರಡು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್‌ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್‌ ಬೀಸಿ ಚರ್ಚೆಗೆ ಗ್ರಾಸವಾಗಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago