Featured

5 ವರ್ಷ ನಾನೇ ಸಿಎಂ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ – vishwanews24

5 ವರ್ಷ ನಾನೇ ಸಿಎಂ : ಬಹಳ ಸಂತೋಷ , ಯಾರು ಇಲ್ಲ ಅಂತ ಹೇಳಿದವರು? : ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿ ಪ್ರತಿಕ್ರಿಯೆ

ಬೆಂಗಳೂರು: ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಕೆಲ ಶಾಸಕರು ದೆಹಲಿಗೆ ಭೇಟಿ ನೀಡಿರುವ ವಿಚಾರವಾಗಿ ಮಾತನಾಡಿದ್ದಾರೆ. ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ. ನನ್ನ ಆರೋಗ್ಯವೂ ಸರಿಯಿಲ್ಲ ಅಂತ ಹೇಳಿದ್ದಾರೆ.

ಅಲ್ಲದೇ ಮೈಸೂರಿನಲ್ಲಿ ನಾನೇ 5 ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಹಳ ಸಂತೋಷ. ಯಾರು ಇಲ್ಲ ಅಂತ ಹೇಳಿದವರು? ಅವರು ಸಿಎಂ ಆಗಿರಲ್ಲ ಅಂತ ಯಾರೂ ಪ್ರಶ್ನಿಸಿಲ್ಲ. ನಮ್ಮ ಪಕ್ಷ ಅವರಿಗೆ ಸಿಎಂ ಆಗಿ ಜವಬ್ದಾರಿ ಕೊಟ್ಟಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ ಅಂತ ಹೇಳಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago