ನವದೆಹಲಿ: 5-11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್ ಕೊರೊನಾ ಲಸಿಕೆ ನೀಡಲು ಆಹಾರ ಹಾಗೂ ಔಷಧ ಆಡಳಿತ ಅನುಮೋದನೆ ನೀಡಿದೆ.
ಎಫ್‌ಡಿಎ ಸಲಹಾ ಸಮಿತಿಯು ಸರ್ವಾನುಮತದಿಂದ ಮತ ಚಲಾಯಿಸಿದ ಎರಡು ದಿನಗಳ ಬಳಿಕ ಮಕ್ಕಳಿಗೆ ನೀಡುವ ಕುರಿತು ಅಂತಿಮ ಆದೇಶವನ್ನು ಹೊರಡಿಸಲಾಗಿದೆ.
“ನಮ್ಮ ತೀರ್ಮಾನದಿಂದ ನಿಮ್ಮ ಮಕ್ಕಳನ್ನು ರಕ್ಷಿಸುವುದರೊಂದಿಗೆ ಇದರಿಂದ ಅವರು ಸಾಮಾನ್ಯವಾದ ಜೀವನಕ್ಕೆ ಮರಳಬಹುದು” ಎಂದು ಎಫ್‌ಡಿಎ ಲಸಿಕೆ ಮುಖ್ಯಸ್ಥ ಡಾ. ಪೀಟರ್ ಮಾರ್ಕ್ಸ್ ತಿಳಿಸಿದ್ದಾರೆ.
“5-11ರ ವಯೋಮಾನದವರಿಗೆ ಕೊರೊನಾ ಲಸಿಕೆ ಹಾಕುವುದು ಅವರನ್ನು ಆರೋಗ್ಯವಾಗಿಡಲು ಹಾಗೂ ಅವರ ಕುಟುಂಬಗಳಿಗೆ ನೆಮ್ಮದಿ ನೀಡುವಲ್ಲಿ ಪ್ರಮುಖವಾಗಿದೆ” ಎಂದು ಅಕಾಡೆಮಿ ಅಧ್ಯಕ್ಷ ಡಾ. ಲೀ ಸವಿಯೋ ಬೀರ್ಸ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…