Featured

5-11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್‌ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಿದ ಎಫ್‌ಡಿಎ – VIshwanews24

5-11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್‌ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಿದ ಎಫ್‌ಡಿಎ – VIshwanews24

ನವದೆಹಲಿ: 5-11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್‌ ಕೊರೊನಾ ಲಸಿಕೆ ನೀಡಲು ಆಹಾರ ಹಾಗೂ ಔಷಧ ಆಡಳಿತ ಅನುಮೋದನೆ ನೀಡಿದೆ.

ಎಫ್‌ಡಿಎ ಸಲಹಾ ಸಮಿತಿಯು ಸರ್ವಾನುಮತದಿಂದ ಮತ ಚಲಾಯಿಸಿದ ಎರಡು ದಿನಗಳ ಬಳಿಕ ಮಕ್ಕಳಿಗೆ ನೀಡುವ ಕುರಿತು ಅಂತಿಮ ಆದೇಶವನ್ನು ಹೊರಡಿಸಲಾಗಿದೆ.

“ನಮ್ಮ ತೀರ್ಮಾನದಿಂದ ನಿಮ್ಮ ಮಕ್ಕಳನ್ನು ರಕ್ಷಿಸುವುದರೊಂದಿಗೆ ಇದರಿಂದ ಅವರು ಸಾಮಾನ್ಯವಾದ ಜೀವನಕ್ಕೆ ಮರಳಬಹುದು” ಎಂದು ಎಫ್‌ಡಿಎ ಲಸಿಕೆ ಮುಖ್ಯಸ್ಥ ಡಾ. ಪೀಟರ್‌‌ ಮಾರ್ಕ್ಸ್‌‌‌‌‌ ತಿಳಿಸಿದ್ದಾರೆ.

“5-11ರ ವಯೋಮಾನದವರಿಗೆ ಕೊರೊನಾ ಲಸಿಕೆ ಹಾಕುವುದು ಅವರನ್ನು ಆರೋಗ್ಯವಾಗಿಡಲು ಹಾಗೂ ಅವರ ಕುಟುಂಬಗಳಿಗೆ ನೆಮ್ಮದಿ ನೀಡುವಲ್ಲಿ ಪ್ರಮುಖವಾಗಿದೆ” ಎಂದು ಅಕಾಡೆಮಿ ಅಧ್ಯಕ್ಷ ಡಾ. ಲೀ ಸವಿಯೋ ಬೀರ್ಸ್‌ ಹೇಳಿದ್ದಾರೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

18 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

19 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

19 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

21 hours ago