ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ.
ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ 50 ಸಾವಿರ ರೂಪಾಯಿವರೆಗಿನ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತದೆ. ಇನ್ನು ದೊಡ್ಡ ರೈತರಿಗೆ 5 ಸಾವಿರ ರೂಪಾಯಿವರೆಗೆ ಸಾಲ ಪರಿಹಾರ ನೀಡಲಾಗುತ್ತದೆ.
ಇದನ್ನೂ ಓದಿ:
ರಾಜ್ಯದಲ್ಲಿ ಹೆಚ್ಚುತ್ತಿರುವ ಕೃಷಿ ವೆಚ್ಚ ಮತ್ತು ಸಾಲದ ಒತ್ತಡದಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಈ ಯೋಜನೆಯಿಂದ ಸುಮಾರು 14.22 ಲಕ್ಷ ರೈತರಿಗೆ ಲಾಭವಾಗಲಿದ್ದು, ಸರ್ಕಾರ 2,044 ಕೋಟಿ ರೂಪಾಯಿ ವೆಚ್ಚ ಮಾಡಲಿದೆ ಎಂದು ಮುಖ್ಯಮಂತ್ರಿ ವಿಜಯ್ ತಿಳಿಸಿದ್ದಾರೆ.
ಇದೇ ವೇಳೆ, ಕರ್ನಾಟಕದ ಮೇಕೆದಾಟು ಯೋಜನೆ ಕುರಿತು ಮುಖ್ಯಮಂತ್ರಿ ವಿಜಯ್ ಉನ್ನತ ಮಟ್ಟದ ಸಭೆ ನಡೆಸಿದರು. ಕಾವೇರಿ ನೀರಿನ ಹಕ್ಕು ರಕ್ಷಣೆಗಾಗಿ ಕಾನೂನು ಹೋರಾಟವನ್ನು ಮತ್ತಷ್ಟು ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…