ಬೆಂಗಳೂರು : ರಾಜ್ಯದ 5,8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ.
ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 5.8 ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿವೆ.
5, 8 ನೇ ತರಗತಿಗೆ ಬೊರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27 ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿತ್ತು.ಹೀಗಾಗಿ ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…