ಚಿಕ್ಕಮಗಳೂರು : 6 ರಿಂದ 12 ನೇ ತರಗತಿಯವರೆಗೆ ಸಂಪೂರ್ಣ ಶಾಲಾರಂಭಕ್ಕೆ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದು, ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದರು.
ಇನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದು ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದಿದ್ದಾರೆ..
ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ವಾರದಲ್ಲಿ ಸಿಎಂ ಹಾಗೂ ಕೊರೊನಾ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡಿದ್ದು, 3,4,5 ನೇ ತರಗತಿ ಆರಂಭಿಸುವುದಕ್ಕಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…