ನವದೆಹಲಿ: ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್ ಮಾಡಿದ್ದು 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ.
ʻಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಇದೆ ಎನ್ನುವ ಸಂದೇಶ ರವಾನಿಸಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ ಮಾಡಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…