ಮುಂಬೈ : ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್‌ನ ನಾಲ್ವರು ಉದ್ಯೋಗಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಸಮನ್ಸ್ ಜಾರಿ ಮಾಡಿದೆ.
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ದಂಪತಿ ಉದ್ಯಮಿ ದೀಪಕ್ ಕೊಠಾರಿಯವರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಈ ವಂಚನೆ ನಡೆದಿದೆ. ಈ ಪ್ರಕರಣ ನಡೆಯುವಾಗ ಈ ನಾಲ್ವರು ನೌಕರರು ರಾಜ್ ಕುಂದ್ರಾ ಅವರ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರು.
ನಾಲ್ವರು ಉದ್ಯೋಗಿಗಳಲ್ಲಿ ಒಬ್ಬರು ಕಳೆದ ವಾರ ಇಒಡಬ್ಲ್ಯೂನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಅಗತ್ಯವಿದ್ದರೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಕರೆಯಬಹುದು. ಮುಂದಿನ ದಿನಗಳಲ್ಲಿ ಇತರ ಮೂವರು ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…