Featured

60 ಕೋಟಿ ವಂಚನೆ ಪ್ರಕರಣ : ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌ – vishwanews24

60 ಕೋಟಿ ವಂಚನೆ ಪ್ರಕರಣ :  ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌

ಮುಂಬೈ : ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್‌ನ ನಾಲ್ವರು ಉದ್ಯೋಗಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಸಮನ್ಸ್ ಜಾರಿ ಮಾಡಿದೆ.

ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ದಂಪತಿ ಉದ್ಯಮಿ ದೀಪಕ್ ಕೊಠಾರಿಯವರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಈ ವಂಚನೆ ನಡೆದಿದೆ. ಈ ಪ್ರಕರಣ ನಡೆಯುವಾಗ ಈ ನಾಲ್ವರು ನೌಕರರು ರಾಜ್ ಕುಂದ್ರಾ ಅವರ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರು.

ನಾಲ್ವರು ಉದ್ಯೋಗಿಗಳಲ್ಲಿ ಒಬ್ಬರು ಕಳೆದ ವಾರ ಇಒಡಬ್ಲ್ಯೂನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಅಗತ್ಯವಿದ್ದರೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಕರೆಯಬಹುದು. ಮುಂದಿನ ದಿನಗಳಲ್ಲಿ ಇತರ ಮೂವರು ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago