Featured

60 ವರ್ಷ ರಾಜ್ಯ ಆಳಿದವರು ದಲಿತರನ್ನೇಕೆ ಸಿಎಂ ಮಾಡಲಿಲ್ಲ?: ಕುಮಾಸ್ವಾಮಿ  -Vishwanews24

60 ವರ್ಷ ರಾಜ್ಯ ಆಳಿದವರು ದಲಿತರನ್ನೇಕೆ ಸಿಎಂ ಮಾಡಲಿಲ್ಲ?: ಕುಮಾಸ್ವಾಮಿ  -Vishwanews24

ಮಂಡ್ಯ: ‘ಸ್ವಾತಂತ್ರ್ಯದ ನಂತರ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ನಾಯಕರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಮದಿಗೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರಷ್ಟೇ ಕಾಂಗ್ರೆಸ್‌ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್‌ ಗೆದ್ದವರು 78ಕ್ಕೆ ತಂದು ನಿಲ್ಲಿಸಿದ್ದಾರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago