60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಬಿಎಸ್ ವೈ ಮನವಿ- Vishwanews24

Featured, ರಾಜ್ಯ ನ್ಯೂಸ್

60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಬಿಎಸ್ ವೈ ಮನವಿ- Vishwanews24

ಬೆಂಗಳೂರು, : ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು, 45 ರಿಂದ 60 ವರ್ಷದೊಳಗಿನ ಇತರೆ ಆರೋಗ್ಯ ಸಮಸ್ಯೆಯಿರುವವರು ಕೊರೊನಾ ಲಸಿಕೆಯನ್ನು ತಪ್ಪದೇ ಪಡೆಯಿರಿ” ಎಂದರು.

ಇದನ್ನೂ ಓದಿ : ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ಮಾದರಿಯಾದ ಅಧಿಕಾರಿಗಳು -Vishwanews24

ಇನ್ನು “ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ವಚ್ಛತೆ ಪಾಲಿಸೋಣ, ನಾವೆಲ್ಲರೂ ಕೂಡಿ ಕೊರೊನಾ ಹಿಮ್ಮೆಟ್ಟಿಸೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ಸೆಮಿ ಲಾಕ್‍ಡೌನ್ ಇಲ್ಲ : ಕೆ. ಸುಧಾಕರ್ -Vishwanews24