Featured

66ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿ ಶುಭಕೋರಿದ ಪ್ರಧಾನಿ – Vishwanews24

66ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿ ಶುಭಕೋರಿದ ಪ್ರಧಾನಿ – Vishwanews24

ನವದೆಹಲಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭಕೋರಿದ್ದಾರೆ.

ಕನ್ನಡದಲ್ಲಿ ಟ್ವೀಟ್‌ ಮಾಡಿರುವ ಅವರು, “ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.

“ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago