Featured

69th National Film Awards 2023 : ಕನ್ನಡದ 777 ಚಾರ್ಲಿ ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ – Vishwanews24

69th National Film Awards 2023 : ಕನ್ನಡದ ಅತ್ಯುತ್ತಮ ಸಿನಿಮಾ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ – Vishwanews24

ಬೆಂಗಳೂರು: 2021 ರ ಸಾಲಿನ ಸಿನಿಮಾಗಳ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು. ಅದರಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಈ ಕುರಿತು ನಟ ರಕ್ಷಿತ್ ಶೆಟ್ಟಿ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ. ‘ನನಗೆ ಆಗ್ತಿರುವ ಸಂತಸವನ್ನು ಪದಗಳಲ್ಲಿ ಹೇಳಲು ಆಗ್ತಿಲ್ಲ. ಪ್ರಶಸ್ತಿ ಗೆದ್ದಿರುವುದು ನಮ್ಮ ಇಡೀ ತಂಡಕ್ಕೆ ಹೆಮ್ಮೆಯ ಕ್ಷಣ. ನಮ್ಮ ಶ್ರಮ ಫಲಿಸಿದೆ ಎಂದು ನಟ ರಕ್ಷಿತ್ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.

ಸಂತಸ ಹಂಚಿಕೊಂಡ ನಿರ್ದೇಶಕ ಕಿರಣ್ ರಾಜ್

ಮಂಗಳೂರು: ‘777 ಚಾರ್ಲಿ’ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಘೋಷಣೆ ಹಿನ್ನೆಲೆ ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ ಸಂತಸ ಹಂಚಿಕೊಂಡಿದ್ದಾರೆ. ಅಮ್ಮನ ಜೊತೆ ಪ್ರಶಸ್ತಿಯ ಲೈವ್ ಅನೌನ್ಸ್ಮೆಂಟ್ ವಿಡಿಯೋ ನೋಡಿದ ಕಿರಣ್ ರಾಜ್ ಅವರು, ‘ಪ್ರಶಸ್ತಿ ಸಿಕ್ಕಿರೋದು ಬಹಳಷ್ಟು ಖುಷಿಯಾಗಿದೆ. ಇಡೀ ತಂಡಕ್ಕೆ ಚಾರ್ಲಿ ತುಂಬಾ ಸ್ಪೆಷಲ್ ಸಿನಿಮಾ. ಸುಮಾರು ವರ್ಷ ಇಡೀ ತಂಡ ಇದರ ಮೇಲೆ ಎಫರ್ಟ್ ಹಾಕಿದೆ. ದೊಡ್ಡ ಮಟ್ಟದಲ್ಲಿ ಜನ ಸಿನಿಮಾ ನೋಡಿ ಸಕ್ಸಸ್ ತಂದುಕೊಟ್ಟಿದ್ರು, ಇವಾಗ ರಾಷ್ಟ್ರಮಟ್ಟದಲ್ಲಿ ಗೌರವ ಸಿಕ್ತಾ ಇದೆ. ಪ್ರಶಸ್ತಿಯ ಬಗ್ಗೆ ಜಾಸ್ತಿ ನಿರೀಕ್ಷೆ ಇರಲಿಲ್ಲ ದೊಡ್ಡ ಸಿನಿಮಾಗಳು ತುಂಬಾ ಇತ್ತು ಎಂದಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago