Featured

7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್‌ : ಮುನಿಯಪ್ಪ – vishwanews24

ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ..

7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್‌ : ಮುನಿಯಪ್ಪ

ಬೆಂಗಳೂರು: 7 ದಿನದೊಳಗೆ ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ.

ಬಿಪಿಎಲ್‌ ಕಾರ್ಡ್‌ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಮುನಿಯಪ್ಪ ಸುದ್ದಿಗೋಷ್ಟಿ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್‌ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್‌ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್‌ನಿಂದ ವಂಚಿತರಾಗಿರುವ ಅರ್ಹರು ಯಾರೇ ಇದ್ದರೂ ಒಂದು ವಾರದೊಳಗೆ ಅವರನ್ನೆಲ್ಲಾ ಬಿಪಿಎಲ್ ವ್ಯಾಪ್ತಿಗೆ ತಂದು ಸಮಸ್ಯೆಯನ್ನು ಸರಿಪಡಿಸುತ್ತೇವೆ. ಬಿಪಿಎಲ್‌ಗೆ ಅನರ್ಹರೆಂದು ಕಂಡು ಬಂದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ. ಬಿಪಿಎಲ್‌ಗೆ ಅರ್ಹರಿದ್ದು ಎಪಿಎಲ್ ಗೆ ಸೇರಿಸಿದ್ದರೆ ಅವರನ್ನು ಪುನ: ಬಿಪಿಎಲ್‌ಗೆ ಸೇರಿಸುತ್ತೇವೆ ಎಂದರು ಸ್ಪಷ್ಟನೆ ನೀಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

27 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

42 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago