ನವದೆಹಲಿ: 7 ರಿಂದ 11 ವರ್ಷದ ಮಕ್ಕಳಿಗೆ ಸೆರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ಕೇಂದ್ರಿಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಎಸ್‍ಇಸಿ) ತಜ್ಞರ ತಂಡ ಶಿಫಾರಸು ಮಾಡಿದೆ.
ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಈ ಹಿಂದೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ಆ ಬಳಿಕ 2022ರ ಮಾರ್ಚ್ 16 ರಿಂದ ಕೋವೊವ್ಯಾಕ್ಸ್ ತುರ್ತು ಬಳಕೆ ಆರಂಭಿಸಲಾಗಿತ್ತು.
ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. 2 ಡೋಸ್ ಲಸಿಕೆ ಪಡೆದುಕೊಂಡವರು ಇದೀಗ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ. 18 ವರ್ಷ ಮೇಲ್ಪಟ್ಟವರು ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಎಪ್ರಿಲ್ 10 ರಿಂದ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…