Featured

7 ವರ್ಷದ ವೈವಾಹಿಕ ಜೀವನ ಅಂತ್ಯ ; ವಿಚ್ಛೇದನ ಘೋಷಿಸಿದ ಸೈನಾ ನೆಹ್ವಾಲ್‌ ಮತ್ತು ಪರುಪಳ್ಳಿ ಕಶ್ಯಪ್  – vishwanews24

7 ವರ್ಷದ ವೈವಾಹಿಕ ಜೀವನ ಅಂತ್ಯ ; ವಿಚ್ಛೇದನ ಘೋಷಿಸಿದ ಸೈನಾ ನೆಹ್ವಾಲ್‌ – ಕಶ್ಯಪ್‌

ನವದೆಹಲಿ: ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌  ಮತ್ತು ಪರುಪಳ್ಳಿ ಕಶ್ಯಪ್  ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ಬ್ಯಾಡ್ಮಿಂಟನ್‌  ಆಟಗಾರನಾಗಿದ್ದ ಕಶ್ಯಪ್ ಅವರನ್ನು ಸೈನಾ ವಿವಾಹವಾಗಿದ್ದರು.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ನೆಹ್ವಾಲ್, ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಆಲೋಚನೆಯ ನಂತರ ನಾವಿಬ್ಬರು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ.

ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಸೈನಾ ಹೇಳಿಕೊಂಡಿದ್ದಾರೆ.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

4 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

5 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

5 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

5 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

6 hours ago