Featured

72 ವರ್ಷಗಳ ಬಳಿಕ ಲಾಹೋರ್ ನಲ್ಲಿದ್ದ ಹಿಂದೂ ದೇಗುಲದ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟ ಪಾಕ್ ಸರ್ಕಾರ -Vishwanews24

ಲಾಹೋರ್ : ಭಾರತ-ಪಾಕ್‌ ವಿಭಜನೆ ನಂತರ ಇದೆ ಮೊದಲ ಬಾರಿಗೆ ಲಾಹೋರ್ ನಲ್ಲಿದ್ದ ಹಿಂದೂ ದೇವಾಲಯವೊಂದರ ಬಾಗಿಲು ತೆರೆಯಲು ಪಾಕ್ ಸರ್ಕಾರ ಅನುಮತಿ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

ಲಾಹೋರ್‌ನಿಂದ 100 ಕಿ.ಮೀ. ದೂರದಲ್ಲಿರುವ ‘ಧಾರೊವಾಲ್‌’ ಪ್ರದೇಶದಲ್ಲಿರುವ ಸುಮಾರು 1,000 ವರ್ಷ ಹಳೆಯ ಹಿಂದೂ ದೇಗುಲ ‘ಶಾವ್ಲಾ ತೇಜ್‌ ಸಿಂಗ್‌’ ನ್ನು ಸ್ಥಳೀಯ ಹಿಂದೂಗಳ ಮನವಿಯ ಮೇರೆಗೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಸರಕಾರ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ.

‘ಧಾರೊವಾಲ್‌’ ಪ್ರದೇಶದಲ್ಲಿ ಯಾವುದೇ ಹಿಂದೂಗಳ ನೆಲೆಸಿಲ್ಲದ ಕಾರಣ ಈ ದೇಗುಲವನ್ನು ಮುಚ್ಚಲಾಗಿತ್ತು. ಆದರೆ ಈಗ ಸುಮಾರು 2000 ಹಿಂದೂಗಳು ಅಲ್ಲಿ ನೆಲೆಸಿದ್ದಾರೆ.

ಅವರ ಕೋರಿಕೆಯ ಮೇರೆಗೆ ಇದೀಗ ಈ ದೇಗುಲ ತೆರೆಯಲ್ಪಟ್ಟಿದ್ದು, ಇದು ಹಿಂದೂಗಳ ಸಂತಸಕ್ಕೆ ಕಾರಣವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago