ಲಾಹೋರ್ : ಭಾರತ-ಪಾಕ್ ವಿಭಜನೆ ನಂತರ ಇದೆ ಮೊದಲ ಬಾರಿಗೆ ಲಾಹೋರ್ ನಲ್ಲಿದ್ದ ಹಿಂದೂ ದೇವಾಲಯವೊಂದರ ಬಾಗಿಲು ತೆರೆಯಲು ಪಾಕ್ ಸರ್ಕಾರ ಅನುಮತಿ ನೀಡಿದೆ ಎಂಬುದಾಗಿ ತಿಳಿದುಬಂದಿದೆ.
ಲಾಹೋರ್‌ನಿಂದ 100 ಕಿ.ಮೀ. ದೂರದಲ್ಲಿರುವ ‘ಧಾರೊವಾಲ್’ ಪ್ರದೇಶದಲ್ಲಿರುವ ಸುಮಾರು 1,000 ವರ್ಷ ಹಳೆಯ ಹಿಂದೂ ದೇಗುಲ ‘ಶಾವ್ಲಾ ತೇಜ್ ಸಿಂಗ್’ ನ್ನು ಸ್ಥಳೀಯ ಹಿಂದೂಗಳ ಮನವಿಯ ಮೇರೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರಕಾರ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ.
‘ಧಾರೊವಾಲ್’ ಪ್ರದೇಶದಲ್ಲಿ ಯಾವುದೇ ಹಿಂದೂಗಳ ನೆಲೆಸಿಲ್ಲದ ಕಾರಣ ಈ ದೇಗುಲವನ್ನು ಮುಚ್ಚಲಾಗಿತ್ತು. ಆದರೆ ಈಗ ಸುಮಾರು 2000 ಹಿಂದೂಗಳು ಅಲ್ಲಿ ನೆಲೆಸಿದ್ದಾರೆ.
ಅವರ ಕೋರಿಕೆಯ ಮೇರೆಗೆ ಇದೀಗ ಈ ದೇಗುಲ ತೆರೆಯಲ್ಪಟ್ಟಿದ್ದು, ಇದು ಹಿಂದೂಗಳ ಸಂತಸಕ್ಕೆ ಕಾರಣವಾಗಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…