Featured

73ನೇ ಗಣರಾಜ್ಯೋತ್ಸವ ಸಂಭ್ರಮ : ದೇಶದ ಜನರಿಗೆ ಶುಭ ಕೋರಿದ ಪ್ರಧಾನಿ – Vishwanews24

73ನೇ ಗಣರಾಜ್ಯೋತ್ಸವ ಸಂಭ್ರಮ : ದೇಶದ ಜನರಿಗೆ ಶುಭ ಕೋರಿದ ಪ್ರಧಾನಿ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ನಿಮತ್ತ ದೇಶದ ಜನರಿಗೆ ಶುಭ ಕೋರಿದ್ದಾರೆ. ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ಶುಭ ಹಾರೈಸಿದ್ದಾರೆ.

ಗಣರಾಜ್ಯೋತ್ಸವದಂದು ದೇಶಕ್ಕೆ ಶುಭ ಹಾರೈಸಿರುವ ಗೃಹ ಸಚಿವ ಅಮಿತ್ ಶಾ, ಭಾರತದ ಹೆಮ್ಮೆ, ಏಕತೆ ಮತ್ತು ಸಮಗ್ರತೆಯನ್ನು ಅಖಂಡವಾಗಿಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಎಲ್ಲಾ ಸೈನಿಕರಿಗೂ ನಾನು ನಮಸ್ಕರಿಸುತ್ತೇನೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ.

ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವು 75 ವರ್ಷಗಳ ಸ್ವಾತಂತ್ರ್ಯದ ನಿಮಿತ್ತ ಕೇಂದ್ರದ ಆಜಾದಿ ಕಾ ಅಮೃತ್ ಮಹೋತ್ಸವವಾಗಿ ಆಚರಿಸುತ್ತಿದೆ. 75 ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ದೇಶವು ಸಾಕ್ಷಿಯಾಗಲಿದೆ.

ಈ ಬಾರಿ ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವದ ಪರೇಡ್‍ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್‍ಗಳು ಮತ್ತು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ವಿವಿಧ ಇಲಾಖೆಗಳು ಹಾಗೂ ಸಶಸ್ತ್ರ ಪಡೆಗಳ 25 ಸ್ಥಬ್ಧಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಭಾರತದ ಸೇನೆ ಶಕ್ತಿ ಪ್ರದರ್ಶನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.

ಇದನ್ನೂ ಓದಿ :

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

14 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

22 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

30 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

36 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

49 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago