Featured

74ನೇ ಗಣರಾಜ್ಯೋತ್ಸವ – ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ – Vishwanews24

74ನೇ ಗಣರಾಜ್ಯೋತ್ಸವ – ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago