ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.
ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.
ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…