Featured

78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – vishwanews24

78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ  ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

ಸಿಎಂ ಸಿದ್ದರಾಮಯ್ಯ  ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ  ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

9 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

11 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

12 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

12 hours ago