Featured

79ನೇ ಸ್ವಾತಂತ್ರ ದಿನಾಚರಣೆ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

79ನೇ ಸ್ವಾತಂತ್ರ ದಿನಾಚರಣೆ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ವಕ್ತಾರರಾದ ನವೀನ್ ಎಸ್ ಕೆ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago