ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 80ರ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದೇನೆ. ಮುಂದೆಯೂ ಸಹ ಮಾಡುತ್ತೇನೆ ಎಂದಿದ್ದಾರೆ.
ನಾನು ಶಾಸಕನಾಗಿ 39 ವರ್ಷ ಪೂರೈಸಿದ್ದೇನೆ. ಮುಂದಿನ 5 ವರ್ಷ ಅಧಿಕಾರ ಮುಗಿಯುವುದರೊಳಗೆ ನನಗೆ 80 ವರ್ಷ ಕಳೆಯುತ್ತದೆ. ಹಾಗಾಗಿ 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಆಗಲಿದೆ. 80 ವರ್ಷ ಕಳೆದ ನಂತರ ನಾನು ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ ಎಂದು ತಮ್ಮ ರಾಜಕೀಯ ನಿವೃತ್ತಿಯ ಸೂಚನೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…