Featured

800 ಕೆ.ಜಿ. ತೂಕದ ಬೃಹತ್ ಭಗವದ್ಗೀತೆ ನಾಳೆ ಪ್ರಧಾನಿ ಮೋದಿಯಿಂದ ಅನಾವರಣ – Vishwanews24

670 ಪುಟಗಳಿರುವ, 800 ಕೆ.ಜಿ. ತೂಕವಿರುವ ‘ಬೃಹತ್ ಭಗವದ್ಗೀತಾ’ (Astounding Bhagavad Gita) ಎಂದು ಇಸ್ಕಾನ್ ಹೆಮ್ಮೆಯಿಂದ ಕರೆದಿರುವ ಈ ಗ್ರಂಥವು 2.8 ಮೀಟರ್ (9.18 ಅಡಿ) ಉದ್ದ ಮತ್ತು 2 ಮೀಟರ್ (6.5 ಅಡಿ) ಅಗಲವಿದೆ.

ವಾಟರ್‌ಪ್ರೂಫ್ ಸಿಂಥಟಿಕ್ ಹಾಳೆಗಳ ಮೇಲೆ 18 ಅತ್ಯುತ್ಕೃಷ್ಟ ಚಿತ್ರಗಳು ಮತ್ತು ಸುಂದರ ವಿನ್ಯಾಸವಿರುವ ಈ ಪುಸ್ತಕವನ್ನು ಇಟಲಿಯ ಮಿಲಾನ್‌ನಲ್ಲಿ ಮುದ್ರಿಸಲಾಗಿದೆ. ಬೃಹತ್ ಗ್ರಂಥಕ್ಕೆ ಸುಮಾರು ₹1.5 ಕೋಟಿ ಖರ್ಚಾಗಿದೆ. ಈ ಮೊತ್ತವನ್ನು ವಿಶ್ವದ ವಿವಿಧ ದೇಶಗಳ ದಾನಿಗಳ ನೆರವಿನಿಂದ ಇಸ್ಕಾನ್‌ನ ಇಟಲಿ ಘಟಕ ಭರಿಸಿದೆ.
ಇದು 2.8 ಮೀಟರ್​ ಎತ್ತರ ಮತ್ತು 2 ಮೀಟರ್​ ಉದ್ದವಿರದ್ದು, ಅತಿದೊಡ್ಡ ಮುದ್ರಿತ ಪವಿತ್ರ ಗ್ರಂಥ ಎಂಬ ಕೀರ್ತಿಗೆ ಪಾತ್ರವಾಗಿದೆ.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago